ಗಾಂಧೀನಗರ : ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಕುಸಿತದ ವೇಳೆ ಸೇತುವೆ ಮೇಲೆ 500ಕ್ಕೂ ಹೆಚ್ಚು ಮಂದಿ ಇದ್ದರು. ಕುಸಿತದಿಂದಾಗಿ ಇನ್ನೂ 100ಕ್ಕೂ ಹೆಚ್ಚು ಮಂದಿ ನೀರುಪಾಲಾಗಿದ್ದಾರೆ.