ಬೆಂಗಳೂರು : ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಸಿಹಿಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಅತಿಥಿ ಉಪನ್ಯಾಸಕರ ವೇತನವನ್ನು 11 ಸಾವಿರದಿಂದ 28 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. 13 ಸಾವಿರ ಇರೋರಿಗೆ 32 ಸಾವಿರ ನೀಡಲಾಗುತ್ತೆ. ಪೂರ್ಣ ಪ್ರಮಾಣದಲ್ಲಿ ವರ್ಕ್ಲೋಡ್ ನೀಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ. 5 ವರ್ಷ ಮೇಲ್ಪಟ್ಟು ಸೇವೆ ಮಾಡಿದ ಯುಜಿಸಿ ಕ್ವಾಲಿಫಿಕೇಶನ್ ಇರೋರಿಗೆ 32 ಸಾವಿರ ಕೊಡ್ತೀವಿ. 5 ವರ್ಷ ಮೇಲ್ಪಟ್ಟು ಸೇವೆ