ನವದೆಹಲಿ : ಮಾವು ಬೆಳೆಗಾರರಿಗೆ ಸಿಹಿ ಸುದ್ದಿ ಸಿಕ್ಕಿದೆ.ಕಳೆದ 2 ವರ್ಷಗಳಿಂದ ಸ್ಥಗಿತಗೊಂಡಿದ್ದ ಮಾವು ಮತ್ತು ಉಪ ಉತ್ಪನ್ನಗಳನ್ನು ರಫ್ತು ಮಾಡುವ ಕಾರ್ಯಕ್ಕೆ ಶೀಘ್ರವೇ ಚಾಲನೆ ಸಿಗಲಿದೆ.ಮಾವು ರಫ್ತುಗೆ ಸಂಬಂಧಿಸಿದಂತೆ ಭಾರತ ಮತ್ತು ಯುಎಸ್ ನಿಯಮಗಳನ್ನು ಸರಳಗೊಳಿಸಲು ಒಪ್ಪಿಕೊಂಡಿವೆ ಎಂದು ಆಹಾರ ಉತ್ಪನ್ನಗಳ ರಫ್ತು ಉತ್ಪನ್ನಗಳ ರಫ್ತಿನ ಜವಾಬ್ದಾರಿ ಹೊತ್ತಿರುವ ಸಂಸ್ಥೆ `ಅಪೆಡಾ’ ತಿಳಿಸಿದೆ.ಇನ್ನು ನಾಲ್ಕು ತಿಂಗಳಲ್ಲಿ ಮಾವಿನ ಋತು ಆರಂಭವಾಗಲಿದೆ. ಈ ಹೊತ್ತಿನಲ್ಲೇ ಭಾರತವು ಯುಎಸ್ಗೆ ಮಾವು ರಫ್ತು