ನವದೆಹಲಿ : ಇದೇ ಏಪ್ರಿಲ್ 6ರಂದು ನಡೆಯಲಿರುವ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಸಾಮರಸ್ಯ ದಿನವನ್ನಾಗಿ ಆಚರಿಸಲು ನಿರ್ಧರಿಸಿರುವ ಪ್ರಧಾನಿ ನರೇಂದ್ರ ಮೋದಿ.ನವದೆಹಲಿಯ ಅಂಬೇಡ್ಕರ್ ಕೇಂದ್ರದಲ್ಲಿ ನಡೆದ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿರುವ ಅವರು, ಏಪ್ರಿಲ್ 6 ರಿಂದ ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನದ ದಿನವಾದ ಏಪ್ರಿಲ್ 14ರ ವರೆಗೆ ಬಿಜೆಪಿಯಿಂದ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು,ರಕ್ತದಾನ ಶಿಬಿರಗಳು ಸೇರಿದಂತೆ ಸಾರ್ವಜನಿಕ ಹಿತಾಸಕ್ತಿ ಕಾರ್ಯಕ್ರಮಗಳೂ ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ. 14 ಮಾಜಿ ಪ್ರಧಾನಿಗಳ