ಕೋಲ್ಕತ್ತಾ : ನಾವು ಈ ಹಿಂದೆ ಪ್ರೇಮಿಗಳು ತಮ್ಮ ಪ್ರೀತಿಯನ್ನು ಹುಡುಕಲು ಸಪ್ತ ಸಾಗರವನ್ನೇ ದಾಟಿ ಬರುವಂತಹ ಕಥೆಗಳನ್ನು ಕೇಳಿರುತ್ತೇವೆ. ಆದರೆ ಅವು ಕಾಲ್ಪನಿಕ ಕಥೆಗಳೇ ಹೊರತು ನಿಜವಲ್ಲ. ಆದರೆ ಇಲ್ಲೊಬ್ಬ ಬಾಂಗ್ಲಾದೇಶದ ಯುವತಿ ಭಾರತದಲ್ಲಿರುವ ತನ್ನ ಗೆಳೆಯನನ್ನು ಮದುವೆಯಾಗಲು ಈಜಿಕೊಂಡೇ ಬಂದಿದ್ದಾಳೆ. ತನ್ನ ಪ್ರಾಣವನ್ನೂ ಲೆಕ್ಕಿಸದೇ 1 ಗಂಟೆ ನದಿಯಲ್ಲಿ ಈಜುವ ಮೂಲಕ ಭಾರತ ಪ್ರವೆಶಿಸಿ ತನ್ನ ಪ್ರಿಯತಮನನ್ನು ಕೊನೆಗೂ ಭೇಟಿಯಾಗಿದ್ದಾಳೆ. ಹೌದು, ಬಾಂಗ್ಲಾದೇಶದ ಯುವತಿ