ಕಾಬೂಲ್ : ಮಹಿಳೆಯರಿಗೆ ಬುರ್ಕಾ ನಿಷೇಧ ಹೇರಿದ್ದ ಬೆನ್ನಲ್ಲೇ ಮಹಿಳಾ ಶಿಕ್ಷಣ ನಿಷೇಧಿಸಿದ್ದ ತಾಲಿಬಾನ್ ಮತ್ತೆ ಮಹಿಳಾ ಶಿಕ್ಷಣ ಮುಂದುವರಿಸುವ ನಿರ್ಧಾರ ಕೈಗೊಂಡಿದೆ. 1 ರಿಂದ 6ನೇ ತರಗತಿವರೆಗಿನ ಅಥವಾ ಅದಕ್ಕಿಂತಲೂ ಕಡಿಮೆ ವಯಸ್ಸಿನ ಹೆಣ್ಣುಮಕ್ಕಳಿಗೆ ಶಾಲೆಗಳಲ್ಲಿ ತಮ್ಮ ಅಧ್ಯಯನ ಮುಂದುವರಿಸಲು ಅವಕಾಶ ನೀಡಿದೆ. ತಾಲಿಬಾನ್ ಶಿಕ್ಷಣ ಸಚಿವಾಲಯವು 6ನೇ ತರಗತಿಯೊಳಗಿನ ಹೆಣ್ಣುಮಕ್ಕಳಿಗೆ ಬಾಲಕಿಯರಿಗೆ ಶಾಲೆಗಳು ಮತ್ತು ಶೈಕ್ಷಣಿಕ ಕೇಂದ್ರಗಳನ್ನು ತೆರೆಯುವಂತೆ ಅಧಿಕಾರಿಗಳಿಗೆ ಪತ್ರಾದೇಶ ಹೊರಡಿಸಿದೆ.ಕೆಲ ದಿನಗಳ ಹಿಂದೆ