ನವದೆಹಲಿ, ಜು. 9: ಬೆಂಗಳೂರಿನ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ಆರಂಭಿಸಿತ್ತು. ಆದರೆ, ಈ ಯೋಜನೆಯ ಮೂಲಕ ತಮಿಳುನಾಡಿನ ನೀರಿನ ಪಾಲಿಗೆ ಕುತ್ತಾಗಲಿದೆ. ಅಲ್ಲಿನ ರೈತರಿಗೆ ಅನ್ಯಾಯವಾಗಲಿದೆ ಎಂಬುದು ತಮಿಳುನಾಡಿನ ಆರೋಪ. ಇದೇ ಕಾರಣಕ್ಕೆ ತಮಿಳುನಾಡು ಸರ್ಕಾರ ಕಳೆದ ಒಂದು ದಶಕಗಳಿಂದ ಯೋಜನೆಯ ವಿರುದ್ಧ ದ್ವನಿ ಎತ್ತುತ್ತಿದೆ. ಈಗ ಕೇಂದ್ರ ಸರ್ಕಾರದ ಮೇಲೆ ಮತ್ತಷ್ಟು ಒತ್ತಡ ಹೇರಲು ಜುಲೈ 12ರಂದು ತಮಿಳುನಾಡು