ಚೆನೈ : ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ತಮಿಳುನಾಡು ತತ್ತರಿಸಿ ಹೋಗಿದೆ. ಭಾರಿ ಮಳೆಗೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಿರುವಳ್ಳೂರ್, ಚೆಂಗಲ್ಪಟ್ಟು, ಕಾಂಚಿಪುರ ಸೇರಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಧಾರಾಕಾರ ಮಳೆಗೆ ಚೆನ್ನೈ ಮಹಾನಗರ ಸ್ತಬ್ಧವಾಗಿದೆ. ಚೆನ್ನೈ ಏರ್ಪೋರ್ಟ್ ರನ್ವೇ ಕೂಡ ಬಂದ್