ತಮಿಳುನಾಡು : ನೆರೆಯ ರಾಜ್ಯಗಳಾದ ತಮಿಳುನಾಡಿನಲ್ಲಿ ಅಕಾಲಿಕವಾಗಿ ಭಾರೀ ಮಳೆಯಾಗುತ್ತಿದೆ. ಮಳೆಯ ಅಬ್ಬರಕ್ಕೆ ಚೆನ್ನೈನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಡಿಸೆಂಬರ್ನ ಬಹುಪಾಲು ಅವಧಿಯಲ್ಲಿ ತಮಿಳುನಾಡು ಕಡು ಬಿಸಿಲಿತ್ತು. ಆದರೆ, ಇಂದಿನಿಂದ ಭಾರೀ ಮಳೆ ಶುರುವಾಗಿದ್ದು, ಇನ್ನೊಂದು ವಾರ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ. ಕಡಲತೀರದ ಮಾರುತಗಳು ತಮಿಳುನಾಡಿನ ಕರಾವಳಿಯ ಮೇಲೆ ದಾಳಿ ಮಾಡಲು ಸಿದ್ಧವಾಗಿವೆ. ಇದರಿಂದ ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದು ಮತ್ತು ಜನವರಿ 1ರಂದು ತಮಿಳುನಾಡಿನಲ್ಲಿ ಮಳೆ ಹೆಚ್ಚಾಗಲಿದೆ.ಭಾರತೀಯ ಹವಾಮಾನ