ನವದೆಹಲಿ(ಜು.15): ‘ಆನುವಂಶಿಕ ಸ್ನಾಯು ಕ್ಷೀಣತೆ’ ಎಂಬ ಕಾಯಿಲೆಯಿಂದ ಬಳಲುತ್ತಿರುವ ತಮಿಳುನಾಡಿನ 2 ವರ್ಷದ ಮಗುವಿನ ಗುಣಮುಖ ಪಡಿಸಲು ಅಗತ್ಯವಿರುವ ವಿಶ್ವದಲ್ಲೇ ಅತಿ ದುಬಾರಿ ಬೆಲೆಯ ಔಷಧದ ಮೇಲಿನ ಕಸ್ಟಮ್ಸ್ ಸುಂಕ ಮತ್ತು ಜಿಎಸ್ಟಿಯನ್ನು ಮಾನವೀಯ ನೆಲೆಯಲ್ಲಿ ತೆರವುಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ.* ತಮಿಳ್ನಾಡಿನ 2 ವರ್ಷದ ಮಗುವಿನ ರಕ್ಷಣೆಗಾಗಿ ಕೇಂದ್ರ ಈ ಕ್ರಮ * ಅತಿ ದುಬಾರಿ ಇಂಜೆಕ್ಷನ್ನ ಜಿಎಸ್ಟಿ, ಆಮದು ಸುಂಕ ರದ್ದು * 16 ಕೋಟಿ ರು.