ಬೆಂಗಳೂರು : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.ಸಮಗ್ರ ಶಿಕ್ಷಣ ಕಚೇರಿಯಲ್ಲಿ ಸಚಿವ ಬಿ.ಸಿ.ನಾಗೇಶ್ ಅವರು ಶುಕ್ರವಾರ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ್ದಾರೆ.ಈ ಕುರಿತು ಮಾತನಾಡಿದ ಅವರು, ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ಮಾಡಿದ್ದೇವೆ. 1:1 ಆಧಾರದಲ್ಲಿ ಪಟ್ಟಿ ರಿಲೀಸ್ ಮಾಡಲಾಗಿದೆ. ಎಲ್ಲರ ಆರೋಪಕ್ಕೆ ಇವತ್ತು ಉತ್ತರ ನೀಡಿದ್ದೇವೆ. ಅತ್ಯುತ್ತಮವಾಗಿ ಪರೀಕ್ಷೆ ನಡೆಸಿ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.15 ಸಾವಿರ ಶಿಕ್ಷಕರ