ನವದೆಹಲಿ: ಮುಝಾಫರ್ ಬಾಲಿಕಾ ಗೃಹದಲ್ಲಿ ನಡೆದ ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ರಕ್ಷಿಸುತ್ತಿದ್ದಾರಾ?ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಇಂತಹದ್ದೊಂದು ಆರೋಪ ಮಾಡಿದ್ದಾರೆ. ಘಟನೆ ನಡದ ಬಳಿಕವೂ ಇಲ್ಲಿನ ಬಾಲಿಕಾ ಗೃಹದಿಂದ ಓರ್ವ ಬಾಲಕಿ ನಾಪತ್ತೆಯಾಗಿದ್ದಾಳೆ. ಈಕೆ ಎಲ್ಲಿದ್ದಾಳೆಂಬುದು ಬಿಹಾರ ಸಿಎಂಗೆ ಗೊತ್ತು. ಹಾಗಿದ್ದರೂ ಬಾಯಿ ಬಿಡುತ್ತಿಲ್ಲ. ಈ ಮೂಲಕ ಸಿಎಂ ನಿತೀಶ್ ಅಪರಾಧಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ. ನಾನು ನಿತೀಶ್