ಬೆಂಗಳೂರು : ಚುನಾವಣೆ ಸಮೀಪಿಸ್ತಾ ಇದ್ದಂತೆ ಬಿಬಿಎಂಪಿ ಅಲರ್ಟ್ ಆಗಿದೆ. ರಸ್ತೆಗಳು ಚೆನ್ನಾಗಿ ಇರಬೇಕು ಅಂತಾ ಎಂಜಿನಿಯರ್ ಗಳಿಗೆ ಒಂದು ಖಡಕ್ ಆದೇಶ ಮಾಡಿದೆ. ಈ ಆದೇಶ ಪಾಲಿಸದಿದ್ದರೆ ಎಂಜಿನಿಯರ್ ಗಳ ಸಂಬಳ ಕಟ್ ಮಾಡೋದಾಗಿ ಪಾಲಿಕೆ ಸೂಚಿಸಿದೆ.ಹೌದು. ಬೆಂಗಳೂರಿನಂತಹ ಮಹಾನಗರದಲ್ಲಿ ಬಿಬಿಎಂಪಿ ಎಡವಟ್ಟು ಮತ್ತು ಕಳಪೆ ಕಾಮಗಾರಿಗಳಿಂದ ಜನ ನರಕ ಅನುಭವಿಸ್ತಾ ಇದ್ದಾರೆ. ಅದರಲ್ಲಿ ರಸ್ತೆ ಗುಂಡಿ ಮತ್ತು ರಸ್ತೆ ಅಗೆತ ದೊಡ್ಡ ಸಮಸ್ಯೆ ಆಗಿ ಪರಿಣಮಿಸ್ತಾ