ಕಳೆದ 5 ವರ್ಷದಿಂದ ಕರ್ನಾಟಕದಲ್ಲಿ ನಾವು ಆಡಳಿತ ಮಾಡಿದ್ದೇವೆ ಚಾಮರಾಜನಗರ ಜಿಲ್ಲೆಯನ್ನ ಕಾಂಗ್ರೆಸ್ ಭದ್ರಕೋಟೆ ಮಾಡಿಕೊಂಡಿದ್ದೀರಿ. ಜಿಲ್ಲೆಗೆ ಅತೀ ಹೆಚ್ಚು ಅನುಧಾನ ನೀಡಿದ್ದೇವೆ. ದಿವಂಗತ ಮಹದೇವಪ್ರಸಾದ್ ಜಿಲ್ಲೆಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳ ಕಡೆ ಹೆಚ್ಚು ಪ್ರಾಧಾನ್ಯತೆ ನೀಡಿದ್ದರು. ಚಾಮರಾಜನಗರದ ಜನಾಶ್ರೀವಾದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತನಾಡಿ, ಜಿಲ್ಲೆಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಬಿ.ಜೆ.ಪಿ ಯವರು ನಮ್ಮ ಸರ್ಕಾರದ ಬಗ್ಗೆ ಮಾತ್ನಾಡ್ತಾರೆ ,ಆದರೇ ಮೋದಿಯವರು