ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 14ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್ನಲ್ಲಿ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ನಡುವೆ ನಿರೀಕ್ಷೆಗಳು ಹೆಚ್ಚಿವೆ. ಸರ್ಕಾರ ಬಂದರೆ ಭರವಸೆ ಈಡೇರಿಸುತ್ತೇವೆ ಎಂದಿದ್ದ 5 ಪ್ರಮುಖ ಭರವಸೆಗಳಿಗೆ ಬಜೆಟ್ ನಲ್ಲಿ ಮಾನ್ಯತೆ ಸಿಗುತ್ತಾ?. ಐದು ಗ್ಯಾರಂಟಿ ಅನುಷ್ಠಾನದ ಹೊರೆ ಜೊತೆ ಆರ್ಥಿಕ ವ್ಯವಸ್ಥೆ ಸರಿದೂಗಿಸಿಕೊಂಡು ಕೊಟ್ಟಿದ್ದ 5 ಭರವಸೆಯನ್ನು ಸಿಎಂ ಈಡೇರಿಸ್ತಾರಾ ಎಂಬ ಪ್ರಶ್ನೆ ಎದ್ದಿದೆ.ಗ್ಯಾರಂಟಿ ಅನುಷ್ಠಾನದ