ಕೀವ್ : ಉಕ್ರೇನ್ ಮೇಲಿನ ರಷ್ಯಾ ಆಕ್ರಮಣ ಮುಂದುವರಿದಿದ್ದು, ದಾಳಿಗೆ ಉಕ್ರೇನ್ನಲ್ಲಿ ಇದುವರೆಗೆ 2 ಸಾವಿರ ನಾಗರಿಕರು ಬಲಿಯಾಗಿದ್ದಾರೆ.ರಷ್ಯಾ ಯುದ್ಧದಿಂದಾಗಿ ಉಕ್ರೇನ್ನಲ್ಲಿ ನೂರಾರು ಸಂಖ್ಯೆಯಲ್ಲಿ ಸಾರಿಗೆ ವ್ಯವಸ್ಥೆ, ಆಸ್ಪತ್ರೆಗಳು, ಮನೆಗಳು, ಕಿಂಡರ್ಗಾರ್ಡನ್ಸ್ ನಾಶವಾಗಿವೆ ಎಂದು ಉಕ್ರೇನ್ನ ತುರ್ತು ಸೇವಾ ವಿಭಾಗ ತಿಳಿಸಿದೆ.ಪ್ರತಿ ಗಂಟೆಗೆ ಮಕ್ಕಳು, ಮಹಿಳೆಯರು, ರಕ್ಷಣಾ ಪಡೆ ಸಿಬ್ಬಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ರಷ್ಯಾ ದಾಳಿಗೆ ಪ್ರತಿ ದಾಳಿ ನಡೆಸುತ್ತಿದ್ದು, ಇದುವರೆಗೆ ರಷ್ಯಾದ 6