ಚಾಮುಂಡೇಶ್ವರಿ: ಚುನಾವಣೆ ಪ್ರಚಾರದ ವೇಳೆಯಲ್ಲಿ ಸಿಎಂ ಆಗಿ ನಮ್ಮೂರಿಗೆ ಏನ್ ಮಾಡಿದ್ದೀರಿ ಎಂದು ಜನ ಪ್ರಶ್ನಿಸುತ್ತಿರುವ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಸಿಎಂ ಹಿಂದೇಟು ಹಾಕುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.