ಬೆಂಗಳೂರು : ಕೊರೊನಾ 4ನೇ ಅಲೆ ಭೀತಿಯ ಬೆನ್ನಲ್ಲೇ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಇಂದು ಒಟ್ಟು 85 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ನಿನ್ನೆಗಿಂತ 21 ಪ್ರಕರಣಗಳು ಹೆಚ್ಚಾಗಿದೆ. ಆದರೂ ಕಳೆದ ಹಲವು ದಿನಗಳಿಂದ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ.ಬೆಂಗಳೂರು ನಗರದಲ್ಲಿ ಇಂದು 82 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ನಿಧಾನವಾಗಿ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ. ರಾಜ್ಯದ ಪಾಸಿಟಿವಿಟಿ ರೇಟ್ 1.18% ಮತ್ತು ರಾಜ್ಯದ ಒಟ್ಟು ಸಕ್ರಿಯ