ಹುಬ್ಬಳ್ಳಿ : ಬಿಜೆಪಿಯಿಂದ ಭಯದ ವಾತಾವರಣ ಸೃಷ್ಟಿಸಲಾಗಿದೆ. ಜನರು ದೇಶದಲ್ಲಿ ಭಯದ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಎಂದು ನಟ ಪ್ರಕಾಶ್ ರೈ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.