ಕರ್ನಾಟಕದ ಬೆಂಗಳೂರು ಸೇರಿದಂತೆ ಹಲವು ಕಡೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ.ಮಾಸ್ಕ್, ಅಂತರ ಕಾಪಾಡಿಕೊಳ್ಳುವುದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಈಗಾಗಲೇ ಸರಕಾರ ಆದೇಶ ಹೊರಡಿಸಿದೆ. ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಲ್ಲಿ ಆತಂಕ ಮನೆ ಮಾಡಿದೆ. ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳ ಕಾಲ ಚಿತ್ರೋದ್ಯಮ ಪಡಬಾರದ ಕಷ್ಟಪಟ್ಟಿದೆ. ಈಗಾಗಲೇ ಬಿಡುಗಡೆಗಾಗಿ ಐನೂರಕ್ಕೂ ಹೆಚ್ಚು ಚಿತ್ರಗಳು ರೆಡಿ ಇವೆ. ಮತ್ತಷ್ಟು ಚಿತ್ರಗಳು ತಯಾರಾಗುತ್ತಿವೆ.ಈ ಸಂದರ್ಭದಲ್ಲಿ ಪ್ರಕರಣಗಳು ಹೆಚ್ಚಾಗಿ ಮತ್ತೆ ಲಾಕ್