ತಿರುವನಂತಪುರಂ : ಭಾರತವು ಮೊದಲ ಮಂಕಿಪಾಕ್ಸ್ ಮರಣವನ್ನು ದಾಖಲಿಸಿದೆ. ಯುಇಎಯಿಂದ ಬಂದಿದ್ದ ಕೇರಳದ 22 ವರ್ಷದ ಯುವಕ ತ್ರಿಶೂರ್ನಲ್ಲಿ ಸಾವನ್ನಪ್ಪಿದ್ದಾನೆ. ಮೃತ ಯುವಕ ಯುಇಎಯಿಂದ ಭಾರತಕ್ಕೆ ಹಿಂದಿರುಗಿದಾಗ ಮಾಡಿಸಿದ ಪರೀಕ್ಷೆಯಲ್ಲಿ ಮಂಕಿಪಾಕ್ಸ್ ದೃಢವಾಗಿತ್ತು. ಆದರೂ ಮುಚ್ಚಿಟ್ಟು ಎಲ್ಲರೊಂದಿಗೆ ಬೆರೆತಿದ್ದ. ಸ್ನೇಹಿತರೊಂದಿಗೆ ಫುಟ್ಬಾಲ್ ಸಹ ಆಡಿದ್ದ. ಜುಲೈ 26 ರಂದು ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ತ್ರಿಶೂರ್ನ ಪುನ್ನಿಯೂರ್ನ ಈ ಯುವಕ ಯುಎಇಯಿಂದ