ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಯಲ್ಲಿ ಜೈಲು ಸೇರಿರೋ ಶಶಿಕಲಾ ನಟರಾಜನ್ಗೆ ರಾಜಾತಿಥ್ಯ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸೂಚಿಸಿರುವುದಾಗಿ ನಿವೃತ್ತ ಕಾರಾಗೃಹ ಡಿಜಿಪಿ ಸತ್ಯನಾರಾಯಣರಾವ್ ಆರೋಪ ಮಾಡಿದ್ದಾರೆ.