ಮೈಸೂರು : ಇಂದಿನಿಂದ 15ವರೆಗೆ ದಸರಾ ನಡೆಯಲಿದ್ದು,ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸಹ ಕಳೆದ ಬಾರಿಯಂತೆ ಸರಳವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಮನೆ ಮನೆಗಳಲ್ಲಿ ಹಬ್ಬದ ಸಂಭ್ರಮ ಮನೆಮಾಡಿದೆ. ಇನ್ನು ಕಳೆದ ಬಾರಿಯಂತೆಯೆ ಈ ಬಾರಿ ಸಹ ಸರಳವಾಗಿ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದ್ದು, ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ವಿಶ್ವ ವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ ನೀಡಲಾಗಿದ್ದು, ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮೂಲಕ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಈ