ಬೆಂಗಳೂರು : ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಮುಂದಿನ ತೀರ್ಮಾನ ಕೈಗೊಳ್ಳುವ ಸಲುವಾಗಿ ರಾಜ್ಯ ಸರ್ಕಾರ ಇಂದು ವಿಶೇಷ ಸರ್ವಪಕ್ಷ ಸಭೆ ಕರೆದಿದೆ.ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮಧ್ಯಾಹ್ನ 12:30ಕ್ಕೆ ವಿಶೇಷ ಸರ್ವಪಕ್ಷ ಸಭೆ ನಡೆಯಲಿದೆ.ವಿಪಕ್ಷಗಳ