ಬೆಂಗಳೂರು : ಕೊರೊನಾ 4ನೇ ಅಲೆಯ ಭೀತಿ ರಾಜ್ಯದಲ್ಲಿ ಪ್ರಾರಂಭವಾಗಿದೆ. ನಿಧಾನಗತಿಯಲ್ಲಿ ಕೊರೊನಾ ಕೇಸ್ ಹೆಚ್ಚಳ ಆಗುತ್ತಿದೆ.ಕೊರೊನಾ 4ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಸರ್ಕಾರ, ನಾಲ್ಕನೇ ಅಲೆ ತಡೆಗೆ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ನೀಡುವಂತೆ ಸೂಚನೆ ನೀಡಿದೆ.ನಿನ್ನೆಯಷ್ಟೆ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆದಿತ್ತು. ಸಭೆಯಲ್ಲಿ ಅನಗತ್ಯವಾಗಿ ಯಾವುದೇ ನಿರ್ಬಂಧ ಹಾಕಬೇಡಿ ಅಂತ ಪ್ರಧಾನಿಗಳು ಸೂಚನೆ ನೀಡಿದ್ದರು. ಟೆಸ್ಟಿಂಗ್, ಟ್ರೇಸಿಂಗ್,