ಬೆಂಗಳೂರು : ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಸಿಎಂ ಸಿದ್ದಾರಾಮಯ್ಯ ಅವರ ಪರವಾಗಿ ಪ್ರಚಾರಕ್ಕೆ ನಟ ಸುದೀಪ್ ಅವರು ಆಗಮಿಸುವ ವಿಷಯ ತಿಳಿಯುತ್ತಲೇ ಅದಕ್ಕೆ ವಿರೋಧ ವ್ಯಕ್ತವಾಗಿರುವ ವಿಷಯ ಎಲ್ಲರಿಗೂ ತಿಳಿದೆ ಇದೆ. ಆದರೆ ಇದೀಗ ನಟ ದರ್ಶನ್ ಅವರು ಕೂಡ ಸಿಎಂ ಪರ ಪ್ರಚಾರದಲ್ಲಿ ತೊಡಗಿದ್ದಾಗ ಅದನ್ನು ವಿರೋಧಿಸಿ ಸ್ಥಳದಲ್ಲೆ ಅನೇಕರು ಪ್ರತಿಭಟನೆ ನಡೆಸಿದ್ದಾರೆ.