ಬೆಂಗಳೂರು : ಜೆಡಿಎಸ್ ತನ್ನ ಸ್ವಂತ ಬಲದ ಮೇಲೆ ಈ ಚುನಾವಣೆಯಲ್ಲಿ ಜಯ ಸಾಧಿಸಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.