ಬೆಂಗಳೂರು : ಪ್ರಸಕ್ತ ವರ್ಷದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಕೋವಿಡ್ ಸೋಂಕು ಹೊಸ ಪ್ರಕರಣಗಳು 100ಕ್ಕಿಂತ ಕಡಿಮೆ ವರದಿಯಾಗಿವೆ. ಅಲ್ಲದೆ, 18 ತಿಂಗಳ ಅನಂತರ ಇದೇ ಮೊದಲ ಬಾರಿ ಹೊಸ ಪ್ರಕರಣಗಳು 200 ಆಸುಪಾಸಿಗೆ ಇಳಿಕೆಯಾಗಿವೆ. ಸೋಮವಾರ 214 ಮಂದಿಗೆ ಸೋಂಕು ದೃಢಪಟ್ಟಿದ್ದು, 12 ಮಂದಿ ಮೃತಪಟ್ಟಿದ್ದಾರೆ. 488 ಮಂದಿ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇ. 0.3ರಷ್ಟಿದೆ. ಎಲ್ಲಿ ಎಷ್ಟು ಮಂದಿಗೆ ಸೋಂಕು: ಅತಿ ಹೆಚ್ಚು