ಬೆಂಗಳೂರು : ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಾದ ಹಿನ್ನೆಲೆಯಲ್ಲಿ ಹೊಸ ವರ್ಷದ ಪಾರ್ಟಿಗಾಗಿ ರಾಜ್ಯದ ಜನರು ನೆರೆಯ ರಾಜ್ಯಗಳಿಗೆ ವಲಸೆ ಹೋಗಲು ಸಜ್ಜಾಗಿದ್ದಾರೆ.ಇದರಿಂದ ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟಾಗಲಿದೆ. ಮಂಗಳವಾರ ರಾತ್ರಿಯಿಂದಲೇ 10 ದಿನಗಳ ಕಾಲ ರಾಜ್ಯದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಹೊಸ ವರ್ಷಕ್ಕೆ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್, ಬಾರ್, ಪಬ್ನಲ್ಲಿ ಪಾರ್ಟಿ ಮಾಡುವವರು ನೆರೆಯ ಗೋವಾ, ತಮಿಳುನಾಡಿಗೆ ವಲಸೆ