ಹುಬ್ಬಳ್ಳಿ : ಉದ್ಯಮ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೈಟ್ ಕರ್ಫ್ಯೂ ಸೇರಿದಂತೆ ರಾಜ್ಯ ಸರ್ಕಾರ ಘೋಷಿಸಿದ ಕೋವಿಡ್-19 ನಿಯಂತ್ರಣ ಕ್ರಮಗಳನ್ನು ಮರು ಪರಿಶೀಲಿಸುವ ಸುಳಿವು ನೀಡಿದ್ದಾರೆ.