ಭುಬನೇಶ್ವರ : ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಶುಕ್ರವಾರ ಕಡಿಮೆ ಒತ್ತಡ ಪ್ರದೇಶ ನಿರ್ಮಾಣಗೊಂಡಿದ್ದು,ಶೀಘ್ರವೇ ಇದು ಚಂಡಮಾರುತದ ಸ್ವರೂಪ ತಾಳಿ ಆಂಧ್ರ ಪ್ರದೇಶ ಹಾಗೂ ಒಡಿಶಾದ ತೀರ ಪ್ರದೇಶಗಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಒಡಿಶಾದಲ್ಲಿ ಹೈ ಅಲರ್ಚ್ ಘೋಷಣೆ ಮಾಡಲಾಗಿದೆ.‘ಕಡಿಮೆ ಒತ್ತಡ ಪ್ರದೇಶವು ವಾಯುವ್ಯ ದಿಕ್ಕಿನಲ್ಲಿ ಸಾಗುತ್ತಿದ್ದು ಬಂಗಾಳಕೊಲ್ಲಿಯಲ್ಲಿ ಭಾನುವಾರ ಚಂಡಮಾರುತದ ರೂಪ ತಾಳುವ ಸಾಧ್ಯತೆಯಿದೆ. ಮೇ 10 ರಂದು ಚಂಡಮಾರುತವು ಆಂಧ್ರ