ತುಮಕೂರು : ಬಿಸಿಯೂಟ ಯೋಜನೆಗೆ ಶಿವಕುಮಾರ ಸ್ವಾಮೀಜಿಗಳ ಹೆಸರು ಇಡಬೇಕು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದರು.