ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಅಂದರೆ ಫೆಬ್ರವರಿ 1, 2022 ರಂದು ಕೇಂದ್ರ ಬಜೆಟ್ 2022 ಅನ್ನು ಮಂಡಿಸಲಿದ್ದಾರೆ. ಮೋದಿ ಸರ್ಕಾರದ ಎರಡನೇ ಅವಧಿಯ ನಾಲ್ಕನೇ ಬಜೆಟ್ ಇದಾಗಿದೆ. ಇದಕ್ಕೂ ಒಂದು ದಿನ ಮೊದಲು ಅಂದರೆ ಜನವರಿ 31 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷೆ 2022 ಅನ್ನು ಮಂಡಿಸಿದ್ದಾರೆ. ಸಾಮಾನ್ಯ ಬಜೆಟ್ನಲ್ಲಿ ಜನರ ಗಮನ 2022ರ ರೈಲು