ಚಂಡೀಗಢ : ಪಂಜಾಬ್ನಲ್ಲಿ ಕಾಂಗ್ರೆಸ್ ಸೋಲುವುದು ಬಹುತೇಕ ಖಚಿತವಾಗಿದ್ದು ಈ ಮಧ್ಯೆ ಅಮೃತಸರ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿದ್ದು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.