ಚೆನ್ನೈ : ಕರಾವಳಿ ನಿಯಂತ್ರಣ ವಲಯದ ವ್ಯಾಪ್ತಿಗೆ ಬರುವ ನದಿಗಳಲ್ಲಿ ತೆಗೆದ ಮರಳನ್ನು ಮಾರುವಂತಿಲ್ಲ.ಬದಲಿಗೆ ಕೆಳಮಟ್ಟದ ನದಿ ತಟಗಳನ್ನು ಸಮತೋಲನ ಮಾಡಲು, ತೀರ ಪ್ರದೇಶದಲ್ಲಿ ಮರಳು ಪೋಷಣೆಗೆ, ನದಿ ತಡೆಗೋಡೆಗಳ ಬಲವರ್ಧನೆಗೆ ಅಷ್ಟೇ ಈ ಮರಳನ್ನು ಬಳಸಬಹುದು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಚೆನ್ನೈ ಪೀಠ ಮಹತ್ವದ ಆದೇಶ ನೀಡಿದೆ.ಈ ಆದೇಶ ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅನ್ವಯ ಆಗಲಿದೆ. 2017ರಲ್ಲಿ ಬ್ರಹ್ಮಾವರದ ಉದಯ್ ಸುವರ್ಣ ಮತ್ತು ಉಡುಪಿಯ