ನವದೆಹಲಿ : ಭಾರತೀಯ ಪೊಲೀಸ್ ಸೇವೆ , ಭಾರತೀಯ ರೈಲ್ವೆ ರಕ್ಷಣಾ ಪಡೆ ಸೇವೆ ಹಾಗೂ ದೆಹಲಿ, ದಮನ್ – ದಿಯು, ದಾದ್ರಾ – ನಗರ್ ಹವೇಲಿ,ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ಲಕ್ಷದ್ವೀಪ ಪೊಲೀಸ್ ಸೇವೆಗಳ, ಯುಪಿಎಸ್ಸಿ ಪರೀಕ್ಷೆಗಳಿಗೆ ಗಡುವು ಮೀರಿದ್ದರೂ ಅರ್ಜಿ ಸಲ್ಲಿಸಲು ವಿಶೇಷ ಚೇತನ ಅಭ್ಯರ್ಥಿಗಳಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ.ಈ ಮೇಲಿನ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಸಲ್ಲಿಸುವ ಅವಧಿ ಗುರುವಾರವೇ ಕೊನೆಗೊಂಡಿದೆ. ಆದರೂ ತಾತ್ಕಾಲಿಕವಾಗಿ ಅರ್ಜಿಗಳನ್ನು