ಲಖನೌ : ಗೋ ಸಂರಕ್ಷಣೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಹೊಸ ಯೋಜನೆಯೊಂದನ್ನು ಕೈಗೊಂಡಿದ್ದು ಆ ಮೂಲಕ ಜೈಲಿನಲ್ಲಿ ಗೋಶಾಲೆಗಳನ್ನು ತೆರೆಯುವ ನಿರ್ಧಾರ ಕೈಗೊಂಡಿದೆ. ಪ್ರಾಥಮಿಕವಾಗಿ ರಾಜ್ಯದ 12 ಜಿಲ್ಲೆಗಳಲ್ಲಿ ಜೈಲುಗಳಲ್ಲಿ ಹಸು ಸಾಕಣೆ ಮಾಡಲಾಗುತ್ತಿದ್ದು, ಅದಕ್ಕಾಗಿ ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ ಸರ್ಕಾರ 2 ಕೋಟಿ ಹಣವನ್ನು ಮೀಸಲಿಟ್ಟಿದೆ.ಈ ಯೋಜನೆಗೆ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಹಿಂದೂ ಪರ ಸಂಘಟನೆಗಳು ಯೋಗಿ ಸರ್ಕಾರದ