ಮಾಸ್ಕೋ : ವಿಶ್ವವೇ ನಮ್ಮೊಂದಿಗಿದೆ, ಸತ್ಯ ನಮ್ಮೊಂದಿಗಿದೆ. ಹೀಗಾಗಿ ಜಯ ನಮ್ಮದಾಗುತ್ತದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಷ್ಯಾ ಕೀವ್ ಮೇಲಿನ ದಾಳಿ ಮುಂದುವರಿಸಿರುವುದರಿಂದ ಕರಡು ನಿರ್ಣಯವು ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಿಂದ ಸಹ ಪ್ರಾಯೋಜಿತವಾಗಿದೆ. ಇದು ಈಗಾಗಲೇ ಸಾಬೀತಾಗಿದೆ ಎಂದು ಕಿಡಿಕಾರಿದ್ದಾರೆ.ಇದಕ್ಕೂ ಮೊದಲು, ರಷ್ಯಾದ ಪಡೆಗಳು ರಾತ್ರಿ ಸಮಯದಲ್ಲಿ ರಾಜಧಾನಿ ಕೀವ್ ಅನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ನಾನು