ವಾಷಿಂಗ್ಟನ್ : ಅಮೆರಿಕದಲ್ಲಿ ಪತ್ತೆಯಾಗಿರುವ ಮಂಕಿ ಪಾಕ್ಸ್ ಸಾಂಕ್ರಾಮಿಕ ರೋಗವು ದೈಹಿಕ ಸಂಪರ್ಕದ ಮೂಲಕವೂ ಹರಡಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.ಇದುವರೆಗೆ ಈ ವೈರಸ್ ಗಾಯ, ಮೂಗು, ಬಾಯಿ ಅಥವಾ ಕಣ್ಣುಗಳ ಮೂಲಕ ಆರೋಗ್ಯವಂತ ವ್ಯಕ್ತಿಯ ದೇಹವನ್ನು ಪ್ರವೇಶಿಸಬಹುದು ಎಂದು ತಜ್ಞರು ಭಾವಿಸಿದ್ದರು.ಆದರೆ ಇದೀಗ ಇದು ಲೈಂಗಿಕ ಸಂಪರ್ಕದ ಮೂಲಕವೂ ಹರಡಬಹುದು ಎಂದು ವೈದ್ಯರು ಭಯಪಟ್ಟಿದ್ದಾರೆ. ಅಲ್ಲದೆ ಈ ಬಗ್ಗೆ ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ. ನೀವು ಮಂಕಿ ಪಾಕ್ಸ್ ಹೊಂದಿರುವ