ಮೈಸೂರು: ರಾಜ್ಯದ ಜನತೆ ಈಗಾಗಲೇ ತೀರ್ಮಾನ ಮಾಡಿದ್ದಾರೆ ಕಾಂಗ್ರೆಸ್ ಅನ್ನು ಮುಗಿಸೋಕೆ. ಬಿಜೆಪಿ ಯನ್ನು ಅಧಿಕಾರಕ್ಕೆ ಬರದಂತೆ ಮಾಡಲು ನಮಗೂ ಗೊತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.