ಹುಬ್ಬಳ್ಳಿ: ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಜೀವಂತವಾಗಿರುತ್ತದೆ. ಅದು ಸದಾ ಚಟುವಟಿಕೆಗಳಿಂದ ಕೂಡಿರುತ್ತದೆ.ಸಂಗೊಳ್ಳಿ ರಾಯಣ್ಣ ಬ್ರಿಗೇಡಗೂ, ಬಿಜೆಪಿ ಪಕ್ಷಕ್ಕೂ ಸಂಬಂದವಿಲ್ಲ ಎಂದು ಮಾಜಿ ಸಂಸದ ಕೆ.ವಿರುಪಾಕ್ಷಪ್ಪ ಹೇಳಿದ್ದಾರೆ.