ಕೊಚ್ಚಿ : ಮಾಲ್ಗಳಿಗೆ ಪಾರ್ಕಿಂಗ್ ಶುಲ್ಕ ಸಂಗ್ರಹಿಸುವ ಯಾವುದೇ ಹಕ್ಕು ಇಲ್ಲ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಕೇರಳ ಹೈಕೋರ್ಟ್ ತಿಳಿಸಿದೆ. ಎರ್ನಾಕುಲಂನಲ್ಲಿರುವ ಲಾಲು ಮಾಲ್ಗೆ ಪಾರ್ಕಿಂಗ್ ಶುಲ್ಕ ಸಂಗ್ರಹಿಸಲು ಪರವಾನಿಗೆ ನೀಡಲಾಗಿದೆಯೇ ಎಂದು ಕಲಾಮಸ್ಸೇರಿ ನಗರಸಭೆಗೆ ಹೈಕೋರ್ಟ್ ಪ್ರಶ್ನಿಸಿದೆ.ಈ ಹಣವನ್ನು ಪಾವತಿಸದಿದ್ದರೆ ಹೊರಹೋಗಲು ಬಿಡುವುದಿಲ್ಲ ಎಂದು ಮಾಲ್ನ ಸಿಬ್ಬಂದಿ ಹೇಳಿದ್ದರು. ಈ ವಿಚಾರವನ್ನು ಅವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಕಟ್ಟಡ ಕಟ್ಟುವಾಗ ಇರುವ ನಿಯಮಗಳಂತೆ ಪಾರ್ಕಿಂಗ್ ಜಾಗವನ್ನು ನಿಗದಿ