ಬರ್ನ್ : ಮಂಕಿಪಾಕ್ಸ್ ಪ್ರಸ್ತುತ ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿಯಲ್ಲ ಆದರೆ, ಇದು ವಿಕಸನಗೊಳ್ಳುತ್ತಿರುವುದು ಭೀತಿಗೆ ಕಾರಣವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.WHO ಡೈರೆಕ್ಟರ್ ಜನರಲ್, ಹಲವು ದೇಶಗಳಲ್ಲಿ ಏಕಾಏಕಿ ಹರಡುತ್ತಿರುವ ಮಂಕಿಪಾಕ್ಸ್ ಕುರಿತು ಐಹೆಚ್ಆರ್ ತುರ್ತು ಸಮಿತಿ ನೀಡಿದ ಸಲಹೆಯನ್ನು ಒಪ್ಪುತ್ತದೆ ಹಾಗೂ ಪ್ರಸ್ತುತ ಇದು ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯಾಗಿಲ್ಲ ಎಂದು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಆದರೂ WHO ಮಹಾನಿರ್ದೇಶಕ ಟೆಡ್ರೋಸ್ ಅಧಾನೊಮ್ ಘೆಬ್ರೆಯೆಸಸ್