ಮೈಸೂರು : ಈ ಚುನಾವಣೆ ಲೋಕಾಸಭಾ ಚುನಾವಣೆಗೆ ದಿಕ್ಸೂಚಿ. ಎಲ್ಲಾ ಪ್ರಚಾರ ಸಭೆಗಳಲ್ಲೂ ಹೇಳಿದ್ದೇನೆ. ಸುಮಾರು 130 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಕಾಂಗ್ರೆಸ್ ಪಾರ್ಟಿ ತನ್ನ ಶಕ್ತಿ ಮೇಲೆ ಸರ್ಕಾರ ಮಾಡುತ್ತದೆ. ಜನರು ಬದಲಾವಣೆ ಬಯಸಿದ್ದಾರೆ. 40 ಪರ್ಸೆಂಟ್ ಭ್ರಷ್ಟಾಚಾರ, ಬಿಜೆಪಿ ಸರ್ಕಾರದ ವಿರುದ್ದ ಕೆಂಪಣ್ಣ ಧ್ವನಿ ಎತ್ತಿದ್ದರು.ರಾಜ್ಯದ ಜನ ಬೇಸತ್ತು, ಬಿಜೆಪಿ ತೊಲಗಲಿ ಎಂದು ಪಾಠ ಕಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ