ಬೆಂಗಳೂರು : ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಹಣಕಾಸು ಬಜೆಟ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮೂಲಕ ಸ್ವಾಗತ ಕೋರಿದ್ದಾರೆ. ಆತ್ಮನಿರ್ಭರ್ ಭಾರತ್ ಒಳಗೊಂಡ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಗುರಿಯ ಬಜೆಟ್ ಇದಾಗಿದೆ. ಕರ್ನಾಟಕ ಅಭಿವೃದ್ಧಿ ಚಟುವಟಿಕೆಗಳಿಗೆ ಈ ಬಜೆಟ್ನಿಂದ ಉತ್ತೇಜನ ಸಾಧ್ಯ. ಬಜೆಟ್ನಲ್ಲಿ ಹಂಚಿಕೆಯಾದ ಸಂಪನ್ಮೂಲ ಪರಿಣಾಮಕಾರಿ ಬಳಕೆ ಮಾಡುತ್ತೇವೆ.ಕೃಷಿಗೆ ಉತ್ತೇಜನ ನೀಡಲು ಗೋಧಿ ಮತ್ತು