ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 4ನೇ ಬಜೆಟ್ ಅನ್ನು ಇಂದು ಸಂಸತ್ನಲ್ಲಿ ಮಂಡಿಸಿದರು.1 ಗಂಟೆ 32 ನಿಮಿಷಗಳ ಕಾಲ ಬಜೆಟ್ ಭಾಷಣವನ್ನು ಮಾಡಿದ್ದಾರೆ.ಈ ಬಾರಿಯ ಬಜೆಟ್ನಲ್ಲಿ ಮಧ್ಯಮ ವರ್ಗದವರು, ರೈತರು, ಮಹಿಳೆಯರನ್ನು ಕಡೆಗಣಿಸಲಾಗಿದೆ ಎಂದು ವಿರೋಧ ಪಕ್ಷಗಳು ಟೀಕಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರು, ಬಡವರ ಉನ್ನತಿಗೆ ಬಜೆಟ್ ಆದ್ಯತೆ ನೀಡಿದೆ ಎಂದು ಬಣ್ಣಿಸಿದ್ದಾರೆ. ಮೇಕ್ ಇನ್ ಇಂಡಿಯಾ ಇದ್ಯೋಗಮುಂದಿನ ಐದು ವರ್ಷಗಳಲ್ಲಿ 60 ಲಕ್ಷ