ಬೀಜಿಂಗ್ : ಪ್ರಾಥಮಿಕ ಮಾಹಿತಿಗಳ ಪ್ರಕಾರ ಈ ವೈರಸ್ ವ್ಯಕ್ತಿಯಿಂದ ವ್ಯಕ್ತಿಗೆ ಸುಲಭವಾಗಿ ಹರಡುವ ಸಾಮರ್ಥ್ಯ ಹೊಂದಿಲ್ಲ. ಜೊತೆಗೆ ವೈರಸ್ ನಿಂದ ಹರಡುವಿಕೆಯಲ್ಲಿ ಅಪಾಯದ ಪ್ರಮಾಣವೂ ಕಡಿಮೆ ಎಂದು ಪರಿಗಣಿಸಲಾಗಿದೆ.