ಮೈಸೂರು : ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಂತದಲ್ಲಿಯೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಚಿಂತನೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.