ಬೆಂಗಳೂರು : ಹೊಸ ವರ್ಷದ ಮೊದಲ ದಿನ ರಾಜ್ಯದಲ್ಲಿ ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ಭಾರೀ ಏರಿಕೆ ಕಂಡಿದೆ.106 ದಿನಗಳ ಬಳಿಕ ಇಂದು ಒಟ್ಟು 1,033 ಕೇಸ್ ದಾಖಲಾಗಿದೆ. 5 ಮರಣ ಪ್ರಕರಣ ದಾಖಲಾಗಿದ್ದು, ಬೆಂಗಳೂರಿನಲ್ಲಿ ಬರೋಬ್ಬರಿ 810 ಕೇಸ್ ದಾಖಲಾಗುವ ಮೂಲಕ ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಕೊರೊನಾ ಜೊತೆಗೆ ಓಮಿಕ್ರಾನ್ ಒಟ್ಟು ಪ್ರಕರಣಗಳ ಸಂಖ್ಯೆ 66ಕ್ಕೆ ಏರಿಕೆ ಕಂಡಿದೆ.ರಾಜ್ಯದಲ್ಲಿ ಇಂದು ಒಟ್ಟು 354 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್