ದೆಹಲಿ : ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯುವ ಮಸೂದೆಯನ್ನು ನರೇಂದ್ರ ಮೋದಿ ಸಂಪುಟವು ಅಂಗೀಕರಿಸಿದೆ ಎಂದು ಮೂಲಗಳು ತಿಳಿಸಿವೆ.